Versions
KNV ನಾನು ಸಹ ನಿಮಗೆ ಎಲ್ಲಾ ಪಟ್ಟಣಗಳಲ್ಲಿ ಹಲ್ಲಿಗೆ ಏನೂ ಸಿಕ್ಕದಂತೆ ನಿಮ್ಮ ಎಲ್ಲಾ ಸ್ಥಳಗಳಲ್ಲಿ ರೊಟ್ಟಿಯ ಕೊರತೆಯನ್ನು ಕೊಟ್ಟಿದ್ದೇನೆ; ಆದರೂ ನೀವು ನನ್ನ ಕಡೆಗೆ ಹಿಂತಿರುಗಿಕೊಳ್ಳಲಿಲ್ಲ ಎಂದು ಕರ್ತನು ಹೇಳು ತ್ತಾನೆ.
ERVKN “ನೀವು ನನ್ನ ಬಳಿಗೆ ಬರುವಂತೆ ಅನೇಕ ಕಾರ್ಯಾಗಳನ್ನು ಮಾಡಿದೆನು. ನಿಮಗೆ ನಾನು ಊಟಕ್ಕೆ ಕೊಡಲಿಲ್ಲ. ನಿಮ್ಮ ಯಾವ ಪಟ್ಟಣದಲ್ಲಿಯೂ ಆಹಾರವಿಲ್ಲ. ಆದರೂ ನೀವು ನನ್ನ ಬಳಿಗೆ ಹಿಂದಿರುಗಿ ಬರಲಿಲ್ಲ.” ಇದು ಯೆಹೋವನ ನುಡಿ.