Bible Versions
Bible Books

Amos 6:6 (NET) New English Translation

Versions

KNV   ದ್ರಾಕ್ಷಾರಸದ ಪಾತ್ರೆಗಳಲ್ಲಿ ಕುಡಿಯುತ್ತಾರೆ. ಶ್ರೇಷ್ಠವಾದ ಎಣ್ಣೆಗಳಿಂದ ತಮ್ಮನ್ನು ಅಭಿಷೇಕಿಸಿ ಕೊಳ್ಳುತ್ತಾರೆ. ಆದರೆ ಯೋಸೇಫನ ನಷ್ಟಕ್ಕೆ ವ್ಯಸನಪಡು ವದಿಲ್ಲ.
ERVKN   ಅಂದವಾದ ಪಾತ್ರೆಗಳಲ್ಲಿ ದ್ರಾಕ್ಷಾರಸ ಕುಡಿಯುವಿರಿ. ಉತ್ತಮವಾದ ಸುಗಂಧತೈಲವನ್ನು ಉಪಯೋಗಿಸುವಿರಿ. ಯೋಸೇಫನ ಕುಟುಂಬದ ನಾಶನದ ಬಗ್ಗೆಯೂ ನೀವು ಬೇಸರಗೊಳ್ಳಲಿಲ್ಲ.
IRVKN   ದ್ರಾಕ್ಷಾರಸವನ್ನು ಬೋಗುಣಿಯಲ್ಲಿ ಕುಡಿಯುತ್ತಾರೆ
ಮತ್ತು ಉತ್ತಮ ಅಭಿಷೇಕ ತೈಲಗಳನ್ನು ಹಚ್ಚಿಕೊಳ್ಳುತ್ತಾರೆ,
ಆದರೆ ಯೋಸೇಫನ ನಷ್ಟಕ್ಕೆ ವ್ಯಸನಪಡುವುದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us