Bible Versions
Bible Books

Amos 9:11 (NET) New English Translation

Versions

KNV   ದಿನದಲ್ಲಿ ಬಿದ್ದ ದಾವೀದನ ಗುಡಾರವನ್ನು ನಾನು ನಿಲ್ಲಿಸಿ ಅದರ ಹರಕುಗಳನ್ನು ಮುಚ್ಚುವೆನು. ಅವನ ಹಾಳಾದದ್ದನ್ನು ಎಬ್ಬಿಸಿ ಹಿಂದಿನ ದಿವಸಗಳಲ್ಲಿ ಮಾಡಿದ ಹಾಗೆ ಕಟ್ಟುವೆನು.
ERVKN   “ದಾವೀದನ ಗುಡಾರವು ಕುಸಿದುಬಿದ್ದಿದೆ. ಆದರೆ ದಿವಸಗಳಲ್ಲಿ ತಿರುಗಿ ಅದನ್ನು ಮೇಲಕ್ಕೆತ್ತುವೆನು. ಗೋಡೆಯಲ್ಲಿರುವ ರಂಧ್ರಗಳನ್ನು ನಾನು ಸರಿಪಡಿಸುವೆನು. ಬಿದ್ದು ಹೋದ ಕಟ್ಟಡಗಳನ್ನು ತಿರುಗಿ ಕಟ್ಟುವೆನು. ಮುಂಚೆ ಹೇಗಿತ್ತೋ ಹಾಗೆಯೇ ಇರುವದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us