Bible Versions
Bible Books

Amos 9:14 (NET) New English Translation

Versions

KNV   ನನ್ನ ಜನರಾದ ಇಸ್ರಾಯೇಲ್ಯರನ್ನು ಸೆರೆಯಿಂದ ತಿರಿಗಿ ಬರಮಾಡುವೆನು; ಅವರು ಹಾಳಾದ ಪಟ್ಟಣಗಳನ್ನು ಕಟ್ಟಿ ವಾಸಮಾಡುವರು; ದ್ರಾಕ್ಷೇತೋಟ ಗಳನ್ನು ನೆಟ್ಟು ಅವುಗಳ ದ್ರಾಕ್ಷಾರಸವನ್ನು ಕುಡಿಯು ವರು; ತೋಟಗಳನ್ನು ಮಾಡಿ ಅವುಗಳ ಫಲವನ್ನು ತಿನ್ನುವರು.
ERVKN   ಸೆರೆಯಿಂದ ಬಿಡಿಸಿ ನನ್ನ ಜನರಾದ ಇಸ್ರೇಲನ್ನು ಹಿಂದಕ್ಕೆ ಕರೆತರುವೆನು. ಪಾಳುಬಿದ್ದ ಪಟ್ಟಣಗಳನ್ನು ತಿರುಗಿ ಕಟ್ಟಿ ಅದರಲ್ಲಿ ವಾಸಿಸುವರು. ದ್ರಾಕ್ಷಿತೋಟವನ್ನು ಮಾಡಿ ಅದರಿಂದ ಸಿಗುವ ದ್ರಾಕ್ಷಾರಸವನ್ನು ಕುಡಿಯುವರು. ತೋಟಗಳನ್ನು ಮಾಡಿ ಅದರ ಫಲಗಳನ್ನು ಭೋಗಿಸುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us