Versions
KNV ಸೈನ್ಯಗಳ ದೇವರಾದ ಕರ್ತನೇ, ದೇಶವನ್ನು ಮುಟ್ಟಿದ ಮಾತ್ರಕ್ಕೆ ಅದು ಕರಗಿ ಹೋಗುವದು. ಅದರಲ್ಲಿ ವಾಸವಾಗಿರುವವರೆಲ್ಲರೂ ಗೋಳಾಡುವರು. ಅವೆಲ್ಲಾ ನದಿಯ ಹಾಗೆ ಪ್ರವಾಹದಂತೆ ಉಕ್ಕಿ, ಐಗುಪ್ತದ ಪ್ರವಾಹದಂತೆ ಉಕ್ಕಿ ಮುಳುಗಿ ಹೋಗುವದು.
ERVKN ನನ್ನ ಒಡೆಯನಾದ ಸರ್ವಶಕ್ತನಾದ ಯೆಹೋವನು ಭೂಮಿಯನ್ನು ಸ್ಪರ್ಶಿಸುವನು. ಆಗ ಅದು ಕರಗಿ ಹೋಗುವುದು. ದೇಶದಲ್ಲಿ ವಾಸಿಸುವ ಜನರೆಲ್ಲಾ ಸತ್ತು ಹೋದವರಿಗಾಗಿ ಗೋಳಾಡುವರು. ಈಜಿಪ್ಟಿನ ನೈಲ್ ನದಿಯಂತೆ ದೇಶದಲ್ಲಿ ಏರಿಳಿತ ಉಂಟಾಗುವುದು.