Bible Versions
Bible Books

Amos 9:7 (NET) New English Translation

Versions

KNV   ಇಸ್ರಾಯೇಲಿನ ಮಕ್ಕಳೇ, ನೀವು ನನಗೆ ಐಥಿ ಯೋಪ್ಯರ ಮಕ್ಕಳ ಹಾಗಲ್ಲವೇ? ನಾನು ಇಸ್ರಾ ಯೇಲ್ಯರನ್ನು ಐಗುಪ್ತದಿಂದಲೂ ಫಿಲಿಷ್ಟಿಯರನ್ನು ಕಫ್ತೋರಿನಿಂದಲೂ ಅರಾಮ್ಯರನ್ನು ಕೀರಿನಿಂದಲೂ ಬರಮಾಡಲಿಲ್ಲವೇ ಎಂದು ಕರ್ತನು ಹೇಳುತ್ತಾನೆ.
ERVKN   ಯೆಹೋವನು ಇಂತೆನ್ನುತ್ತಾನೆ: “ಇಸ್ರೇಲೇ, ನೀನು ನನಗೆ ಐತಿಯೋಪ್ಯದವರಂತಿರುವೆ. ಇಸ್ರೇಲನ್ನು ಈಜಿಪ್ಟ್ ದೇಶದಿಂದ ನಾನು ಹೊರತಂದೆನು. ಕಪ್ತೋರಿನಿಂದ ಫಿಲಿಷ್ಟಿಯರನ್ನು ಹೊರತಂದೆನು ಮತ್ತು ಕಿರ್‌ನಿಂದ ಅರಾಮ್ಯರನ್ನು ತಂದೆನು.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us