Bible Versions
Bible Books

Colossians 3:15 (NET) New English Translation

Versions

KNV   ದೇವರ ಸಮಾಧಾನವು ನಿಮ್ಮ ಹೃದಯಗಳಲ್ಲಿ ಆಳಲಿ; ಅದಕ್ಕಾಗಿಯೇ ನೀವು ಸಹ ಒಂದೇ ದೇಹವಾಗಿರುವಂತೆ ಕರೆಯಲ್ಪಟ್ಟಿದ್ದೀರಿ; ಇದಲ್ಲದೆ ನೀವು ಕೃತಜ್ಞತೆಯುಳ್ಳವರಾಗಿರ್ರಿ.
ERVKN   ಕ್ರಿಸ್ತನು ನೀಡುವ ಶಾಂತಿಯು ನಿಮ್ಮ ಆಲೋಚನಗಳನ್ನೆಲ್ಲ ತನ್ನ ಹತೋಟಿಯಲ್ಲಿಟ್ಟುಕೊಂಡಿರಲಿ. ನೀವೆಲ್ಲರೂ ಒಂದೇ ದೇಹಕ್ಕೆ ಸೇರಿದವರಾದ್ದರಿಂದ ಶಾಂತಿಯಿಂದಿರಲು ಕರೆಯಲ್ಪಟ್ಟಿದ್ದೀರಿ. ಯಾವಾಗಲು ಕೃತಜ್ಞರಾಗಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us