Bible Versions
Bible Books

Daniel 10:16 (NET) New English Translation

Versions

KNV   ಆಗ ಇಗೋ, ಮನುಷ್ಯಕುಮಾರನ ಹೋಲಿಕೆಯ ಹಾಗಿ ರುವ ಒಬ್ಬನು ನನ್ನ ತುಟಿಗಳನ್ನು ಮುಟ್ಟಿದನು. ಆಗ ನಾನು ಬಾಯಿತೆರೆದು ಮಾತನಾಡಿ ನನ್ನ ಮುಂದೆ ನಿಂತಿದ್ದವನಿಗೆ ಹೇಳಿದ್ದೇನಂದರೆ--ಓ ನನ್ನ ಒಡೆಯನೇ, ದರ್ಶನದ ನಿಮಿತ್ತ ನನ್ನ ಸಂಕಟಗಳು ನನ್ನ ಮೇಲೆ ತಿರುಗಿಕೊಂಡಿವೆ; ನಾನು ತ್ರಾಣವನ್ನು ಉಳಿಸಿಕೊಳ್ಳ ಲಿಲ್ಲ.
ERVKN   ಆಗ ಮನುಷ್ಯಕುಮಾರನಂತಿರುವವನು ನನ್ನ ತುಟಿಗಳನ್ನು ಸ್ಪರ್ಶಿಸಿದನು. ನಾನು ಬಾಯಿ ತೆರೆದು ಮಾತನಾಡಲು ಪ್ರಾರಂಭಿಸಿದೆ. ನನ್ನ ಎದುರಿಗೆ ನಿಂತುಕೊಂಡಿದ್ದವನಿಗೆ “ಸ್ವಾಮಿ, ದರ್ಶನದಲ್ಲಿ ನೋಡಿದ ಸಂಗತಿಗಳಿಂದ ನಾನು ಚಿಂತಾಕ್ರಾಂತನಾಗಿದ್ದೇನೆ; ಅಂಜಿಕೊಂಡಿದ್ದೇನೆ; ನಿಸ್ಸಹಾಯಕನಾಗಿದ್ದೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us