Bible Versions
Bible Books

Daniel 10:7 (NET) New English Translation

Versions

KNV   ದಾನಿಯೇಲನೆಂಬ ನಾನು ಒಬ್ಬನೇ ದರ್ಶನವನ್ನು ನೋಡಿದೆನು. ನನ್ನ ಸಂಗಡವಿದ್ದ ಮನುಷ್ಯರು ದರ್ಶನವನ್ನು ನೋಡಲಿಲ್ಲ; ಆದರೆ ಒಂದು ಮಹಾ ಅದುರುವಿಕೆಯು ಅವರ ಮೇಲೆ ಬಿತ್ತು. ಆದದರಿಂದ ಅವರು ಓಡಿ ಹೋಗಿ ಅಡಗಿ ಕೊಂಡರು.
ERVKN   “ದಾನಿಯೇಲನೆಂಬ ನನಗೆ ಮಾತ್ರ ದರ್ಶನವಾಯಿತು. ನನ್ನ ಜೊತೆಯಲ್ಲಿದ್ದವರಿಗೆ ದರ್ಶನ ಕಾಣಿಸಲಿಲ್ಲವಾದರೂ ಅವರು ಭಯಪಟ್ಟರು. ಅವರು ಭಯದಿಂದ ಓಡಿಹೋಗಿ ಅಡಗಿಕೊಂಡರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us