Bible Versions
Bible Books

Daniel 11:19 (NET) New English Translation

Versions

KNV   ಆಗ ಅವನು ತನ್ನ ಸ್ವದೇಶದ ಕೋಟೆಗೆ ಮುಖವನ್ನು ತಿರುಗಿಸುವನು; ಆದರೆ ಅವನು ಎಡವಿಬಿದ್ದು ಕಾಣದೆ ಹೋಗುವನು.
ERVKN   “ಅದಾದ ಮೇಲೆ ಉತ್ತರದ ರಾಜನು ತನ್ನ ದೇಶದ ಭದ್ರವಾದ ಕೋಟೆಗಳಿಗೆ ಹಿಂದಿರುಗುವನು. ಆದರೆ ಅವನು ದುರ್ಬಲನಾಗಿ ಬಿದ್ದುಹೋಗುವನು; ಕೊನೆಗೊಳ್ಳುವನು.
IRVKN   ಮೇಲೆ ಸ್ವದೇಶದ ದುರ್ಗಗಳ ಕಡೆಗೆ ಹಿಂದಿರುಗಿ ಎಡವಿ ಬಿದ್ದು ಇಲ್ಲವಾಗುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us