Versions
KNV ಪ್ರತಿದಿನದ ಯಜ್ಞವು ಸಕಾಲಕ್ಕೆ ತೆಗೆದುಹಾಕಲ್ಪಟ್ಟು ಹಾಳುಮಾಡುವಂಥ ಅಸಹ್ಯವು ಇರಿಸಲ್ಪಡುವ ವರೆಗೂ ಸಾವಿರದ ಇನ್ನೂರ ತೊಂಭತ್ತೊಂಭತ್ತು ದಿನಗಳು ಇರುವವು.
ERVKN “ನಿತ್ಯಹೋಮವು ನಿಲ್ಲಿಸಲ್ಪಟ್ಟು ಹಾಳುಮಾಡುವ ಅಸಹ್ಯ ವಸ್ತುವು ಪ್ರತಿಷ್ಠಿತವಾದ ಮೇಲೆ ಒಂದು ಸಾವಿರದ ಇನ್ನೂರ ತೊಂಭತ್ತು ದಿನಗಳು ಕಳೆಯಬೇಕು.