Bible Versions
Bible Books

Daniel 2:14 (NET) New English Translation

Versions

KNV   ಮೇಲೆ ಬಾಬೆಲಿನ ಜ್ಞಾನಿಗಳನ್ನು ಕೊಲ್ಲಲ್ಲು ಹೊರಟಿದ್ದ ಅರಸನ ಕಾವಲುಗಾರರ ಅಧಿಪತಿಯಾದ ಅರ್ಯೋಕನಿಗೆ ದಾನಿಯೇಲನು ಆಲೋಚನೆ ಯಿಂದಲೂ ಜ್ಞಾನದಿಂದಲೂ ಉತ್ತರಕೊಟ್ಟನು;
ERVKN   ಅರ್ಯೋಕನು ಅರಸನ ಮೈಗಾವಲಿನವರ ದಳವಾಯಿಯಾಗಿದ್ದನು. ಅವನು ಬಾಬಿಲೋನಿನ ವಿದ್ವಾಂಸರನ್ನು ಕೊಲ್ಲಲು ಹೊರಟಿದ್ದನು. ಆದರೆ ದಾನಿಯೇಲನು ಅವನೊಂದಿಗೆ ಮಾತನಾಡಿದನು. ದಾನಿಯೇಲನು ಅವನ ಸಂಗಡ ವಿವೇಕ ಮತ್ತು ನಮ್ರತೆಯಿಂದ ಮಾತನಾಡಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us