Bible Versions
Bible Books

Daniel 2:22 (NET) New English Translation

Versions

KNV   ಅಗಾಧವಾದವುಗಳನ್ನು, ರಹಸ್ಯವಾದವು ಗಳನ್ನು ಪ್ರಕಟಮಾಡುತ್ತಾನೆ; ಕತ್ತಲೆಯಲ್ಲಿ ಇರುವಂತ ವುಗಳನ್ನು ತಿಳಿದಿರುವಂತವನಾಗಿದ್ದಾನೆ; ಬೆಳಕು ಆತ ನೊಳಗೆ ವಾಸಿಸುತ್ತದೆ.
ERVKN   ಆಳದಲ್ಲಿ ಅಡಗಿರುವ ರಹಸ್ಯಗಳನ್ನು ಬಲ್ಲವನು ಆತನೇ. ಬೆಳಕು ಆತನಲ್ಲಿಯೇ ಇದೆ. ಆದುದರಿಂದ ಕಗ್ಗತ್ತಲೆಯಲ್ಲಿ ಅಡಗಿರುವುದು ಆತನಿಗೆ ಗೋಚರವಾಗುವುದು.
IRVKN   ಆತನು ಅಗಾಧ ವಿಷಯಗಳನ್ನೂ ಗೂಢಾರ್ಥಗಳನ್ನೂ ಬಯಲಿಗೆ ತರುತ್ತಾನೆ;
ಕಗ್ಗತ್ತಲೆಯಲ್ಲಿ ಅಡಗಿರುವುದೂ ಆತನಿಗೆ ಗೋಚರವಾಗುವುದು;
ತೇಜಸ್ಸು ಆತನಲ್ಲೇ ನೆಲೆಗೊಂಡಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us