Versions
KNV ನೀನು ನೋಡುತ್ತಿರಲಾಗಿ, ಒಂದು ಕಲ್ಲು ಕೈಗಳ ಸಹಾಯವಿಲ್ಲದೆ ಒಡೆಯಲ್ಪಟ್ಟು ಅರ್ಧ ಕಬ್ಬಿ ಣವೂ ಅರ್ಧ ಮಣ್ಣೂ ಆಗಿದ್ದ ಆ ವಿಗ್ರಹದ ಪಾದ ಗಳನ್ನು ಬಡಿದು ಅವುಗಳನ್ನು ಚೂರುಚೂರು ಮಾಡಿತು.
ERVKN ನೀನು ಆ ಪ್ರತಿಮೆಯನ್ನು ನೋಡುತ್ತಿದ್ದಾಗ ನಿನಗೊಂದು ಬಂಡೆಯು ಕಾಣಿಸಿತು. ಆ ಬಂಡೆಯು ತನ್ನಷ್ಟಕ್ಕೆ ತಾನೇ ಸಡಿಲಗೊಂಡಿತು; ಯಾರೂ ಅದನ್ನು ಒಡೆಯಲಿಲ್ಲ. ಆಮೇಲೆ ಆ ಬಂಡೆಯು ಗಾಳಿಯಲ್ಲಿ ಹಾರಿಬಂದು ಆ ಪ್ರತಿಮೆಯ ಕಬ್ಬಿಣ ಮತ್ತು ಮಣ್ಣಿನ ಪಾದಗಳಿಗೆ ಅಪ್ಪಳಿಸಿತು. ಆ ಬಂಡೆಯು ಪ್ರತಿಮೆಯ ಪಾದಗಳನ್ನು ಒಡೆದು ಪುಡಿಪುಡಿ ಮಾಡಿತು.
IRVKN “ನೀನು ನೋಡುತ್ತಿರಲಾಗಿ ಬೆಟ್ಟದೊಳಗಿಂದ ಒಂದು ಗುಂಡು ಬಂಡೆಯು ಕೈಯಿಲ್ಲದೆ ಒಡೆಯಲ್ಪಟ್ಟು, ಸಿಡಿದು ಬಂದು ಆ ಪ್ರತಿಮೆಯ ಕಬ್ಬಿಣ ಮಣ್ಣಿನ ಪಾದಗಳಿಗೆ ಬಡಿದು, ಚೂರುಚೂರು ಮಾಡಿತು.