Versions
KNV ಓ ಅರಸನೇ, ನೀನು ಅರಸರಿಗೆ ಅರಸನಾಗಿ ರುವೆ; ಪರಲೋಕದ ದೇವರು ನಿನಗೆ ರಾಜ್ಯವನ್ನೂ ಬಲವನ್ನೂ ಅಧಿಕಾರವನ್ನೂ ಘನವನ್ನೂ ಕೊಟ್ಟಿದ್ದಾನೆ.
ERVKN ಅರಸನೇ, ನೀನು ರಾಜಾಧಿರಾಜ. ಪರಲೋಕದ ದೇವರು ನಿನಗೆ ರಾಜ್ಯ, ಬಲ, ಪರಾಕ್ರಮ ಮತ್ತು ವೈಭವಗಳನ್ನು ದಯಪಾಲಿಸಿದ್ದಾನೆ.
IRVKN ಅರಸನೇ, ನೀನು ರಾಜಾಧಿರಾಜ, ಪರಲೋಕ ದೇವರು ನಿನಗೆ ರಾಜ್ಯಬಲ, ಪರಾಕ್ರಮ, ವೈಭವಗಳನ್ನು ದಯಪಾಲಿಸಿದ್ದಾನೆ.