Bible Versions
Bible Books

Daniel 2:40 (NET) New English Translation

Versions

KNV   ನಾಲ್ಕನೇ ರಾಜ್ಯವು ಕಬ್ಬಿ ಣದ ಹಾಗೆ ಬಲವಾಗಿ ಇರುವದು. ಕಬ್ಬಿಣವು ಸಮಸ್ತ ವಸ್ತುಗಳನ್ನು ವಶಮಾಡಿಕೊಂಡು ಚೂರು ಚೂರು ಮಾಡುತ್ತದೆ; ಕಬ್ಬಿಣವು ಹೇಗೆ ಎಲ್ಲವುಗಳನ್ನು ಚೂರು ಮಾಡುವದೋ ಹಾಗೆಯೇ ರಾಜ್ಯವು ಚೂರು ಚೂರಾಗಿ ಧ್ವಂಸ ಮಾಡುವದು.
ERVKN   ಆಮೇಲೆ ನಾಲ್ಕನೆಯ ರಾಜ್ಯ. ರಾಜ್ಯವು ಕಬ್ಬಿಣದಂತೆ ಗಟ್ಟಿಯಾಗಿರುತ್ತದೆ. ಹೇಗೆ ಕಬ್ಬಿಣವು ಎಲ್ಲ ವಸ್ತುಗಳನ್ನು ಒಡೆದು ಪುಡಿ ಮಾಡುತ್ತದೆಯೋ ಹಾಗೆಯೇ ನಾಲ್ಕನೆಯ ರಾಜ್ಯವು ಉಳಿದೆಲ್ಲ ರಾಜ್ಯಗಳನ್ನು ಒಡೆದು ಪುಡಿ ಮಾಡುತ್ತದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us