Bible Versions
Bible Books

Daniel 2:48 (NET) New English Translation

Versions

KNV   ಆಗ ಅರಸನು ದಾನಿಯೇಲನನ್ನು ಒಬ್ಬ ಮಹಾ ವ್ಯಕ್ತಿಯನ್ನಾಗಿ ಮಾಡಿ ಅವನಿಗೆ ಅನೇಕ ದೊಡ್ಡ ಬಹುಮಾನಗಳನ್ನು ಕೊಟ್ಟು ಸಮಸ್ತ ಬಾಬೆಲಿನ ಪ್ರಾಂತ್ಯಗಳಿಗೆ ಅಧಿಕಾರಿಯನ್ನಾ ಗಿಯೂ ಬಾಬೆಲಿನ ಸಮಸ್ತ ಜ್ಞಾನಿಗಳಿಗೆ ಮುಖ್ಯಾಧಿ ಪತಿಯನ್ನಾಗಿಯೂ ನೇಮಿಸಿದನು.
ERVKN   ತರುವಾಯ ಅರಸನು ದಾನಿಯೇಲನಿಗೆ ತನ್ನ ರಾಜ್ಯದಲ್ಲಿ ಬಹುಮುಖ್ಯವಾದ ಉದ್ಯೋಗವನ್ನು ಕೊಟ್ಟನು. ಅಮೂಲ್ಯವಾದ ಕಾಣಿಕೆಗಳನ್ನೂ ಕೊಟ್ಟನು. ನೆಬೂಕದ್ನೆಚ್ಚರನು ದಾನಿಯೇಲನನ್ನು ಬಾಬಿಲೋನ್ ಸಂಸ್ಥಾನದ ಅಧಿಪತಿಯನ್ನಾಗಿ ಮಾಡಿದನು. ಬಾಬಿಲೋನಿನ ಎಲ್ಲಾ ವಿದ್ವಾಂಸರ ಮುಖ್ಯಸ್ಥನನ್ನಾಗಿ ಮಾಡಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us