Bible Versions
Bible Books

Daniel 2:5 (NET) New English Translation

Versions

KNV   ಅರಸನು ಕಸ್ದೀ ಯರಿಗೆ ಪ್ರತ್ಯುತ್ತರವಾಗಿ--ಆ ಕನಸಿನ ಸಂಗತಿಯು ನನ್ನನ್ನು ಬಿಟ್ಟು ಹೋಯಿತು; ನೀವು ಕನಸನ್ನು ಅದರ ಅರ್ಥದೊಂದಿಗೆ ನನಗೆ ತಿಳಿಸದಿದ್ದರೆ ನೀವು ತುಂಡು ತುಂಡಾಗಿ ಕತ್ತರಿಸಲ್ಪಡುವಿರಿ; ನಿಮ್ಮ ಮನೆಗಳು ತಿಪ್ಪೆ ಗುಂಡಿಗಳನ್ನಾಗಿ ಮಾಡಿಸುವೆನು.
ERVKN   ಆಗ ಅರಸನಾದ ನೆಬೂಕದ್ನೆಚ್ಚರನು, “ಹಾಗಲ್ಲ, ನೀವು ನನಗೆ ನನ್ನ ಕನಸನ್ನೂ ಅದರ ಅರ್ಥವನ್ನೂ ತಿಳಿಸಬೇಕು. ಇಲ್ಲವಾದರೆ ನಾನು ನಿಮ್ಮ ದೇಹವನ್ನು ತುಂಡುತುಂಡಾಗಿ ಕತ್ತರಿಸಲು ಆಜ್ಞಾಪಿಸುತ್ತೇನೆ. ನಿಮ್ಮ ಮನೆಗಳನ್ನು ಬೀಳಿಸಿ ಮಣ್ಣುಗುಡ್ಡೆಯನ್ನಾಗಿಯೂ ಮತ್ತು ಬೂದಿರಾಶಿಯನ್ನಾಗಿಯೂ ಮಾಡುವಂತೆ ಆಜ್ಞಾಪಿಸುತ್ತೇನೆ.
IRVKN   ಆಗ ರಾಜನು ಪಂಡಿತರಿಗೆ ಪ್ರತ್ಯುತ್ತರವಾಗಿ, “ನನ್ನ ಮಾತು ಖಂಡಿತ; ನೀವೇ ಕನಸನ್ನೂ, ಅದರ ಅರ್ಥವನ್ನೂ ನನಗೆ ತಿಳಿಸದಿದ್ದರೆ ನಿಮ್ಮನ್ನು ತುಂಡುತುಂಡಾಗಿ ಕತ್ತರಿಸುವೆನು, ನಿಮ್ಮ ಮನೆಗಳನ್ನು ತಿಪ್ಪೆಯನ್ನಾಗಿ ಮಾಡಿಬಿಡುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us