Versions
KNV ಅವರು ಮತ್ತೆ ಉತ್ತರವಾಗಿ--ಅರಸನು ತನ್ನ ಸೇವಕರಿಗೆ ಕನಸನ್ನು ಮೊದಲು ಹೇಳಲಿ, ಆಗ ಅದರ ಅರ್ಥವನ್ನು ನಾವು ತಿಳಿಸುವೆವು ಅಂದರು.
ERVKN ಆ ಪಂಡಿತರು ಅರಸನಿಗೆ, “ದಯವಿಟ್ಟು ತಾವು ಕನಸಿನ ಬಗ್ಗೆ ಹೇಳಿರಿ. ನಾವು ಅದರ ಅಭಿಪ್ರಾಯವನ್ನು ಹೇಳುತ್ತೇವೆ” ಎಂದರು.
IRVKN ಪಂಡಿತರು ಉತ್ತರವಾಗಿ, “ರಾಜನು ತನ್ನ ದಾಸರಿಗೆ ಕನಸನ್ನು ತಿಳಿಸಲಿ, ನಾವು ಅದರ ತಾತ್ಪರ್ಯವನ್ನು ವಿವರಿಸುವೆವು” ಎಂಬ ಉತ್ತರವನ್ನೇ ಪುನಃ ಕೊಟ್ಟರು.