Versions
KNV ಆಗ ಶದ್ರಕ್ ಮೇಷಕ್ ಅಬೇದ್ ನೆಗೋ ಎಂಬವರು ಅರಸನಿಗೆ ಪ್ರತ್ಯುತ್ತರವಾಗಿ--ಓ ನೆಬೂಕದ್ನೆಚ್ಚರನೇ, ಈ ವಿಷಯದಲ್ಲಿ ನಾವು ನಿನಗೆ ಉತ್ತರಕೊಡುವ ಅವಶ್ಯಕತೆ ಇಲ್ಲ.
ERVKN ಇದನ್ನು ಕೇಳಿ ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರು ಅರಸನಿಗೆ, “ನೆಬೂಕದ್ನೆಚ್ಚರನೇ, ಈ ವಿಷಯದಲ್ಲಿ ನಾವು ನಿನಗೆ ಏನೂ ಹೇಳಬೇಕಾಗಿಲ್ಲ.
IRVKN ಇದನ್ನು ಕೇಳಿ ಶದ್ರಕ್ ಮೇಶಕ್, ಅಬೇದ್ನೆಗೋ ಎಂಬುವವರು ರಾಜನಿಗೆ, “ನೆಬೂಕದ್ನೆಚ್ಚರನೇ, ಈ ವಿಷಯದಲ್ಲಿ ನಾವು ನಿನಗೆ ಏನೂ ಹೇಳಬೇಕಾಗಿಲ್ಲ.