Bible Versions
Bible Books

Daniel 3:28 (NET) New English Translation

Versions

KNV   ಆಮೇಲೆ ನೆಬೂಕದ್ನೆಚ್ಚರನು ಮಾತನಾಡಿ--ಶದ್ರಕ್‌ ಮೇಷಕ್‌ ಅಬೇದ್‌ನೆಗೂ ಎಂಬವರ ದೇವರಿಗೆ ಸ್ತೋತ್ರ ವಾಗಲಿ. ಆತನು ತನ್ನ ದೂತನನ್ನು ಕಳುಹಿಸಿ ತನ್ನಲ್ಲಿ ನಂಬಿಕೆ ಯಿಟ್ಟಂತ ಅರಸನ ಆಜ್ಞೆಯನ್ನು ವಿಾರಿದಂತಹ ಸ್ವಂತ ದೇವರನ್ನೇ ಹೊರತು ಬೇರೆ ಯಾವ ದೇವರನ್ನೂ ಸೇವಿಸದೆ ಆರಾಧಿಸದೇ ಇರುವ ಹಾಗೆ ತಮ್ಮ ಶರೀರ ವನ್ನು ಒಪ್ಪಿಸಿದಂತೆ ಸೇವಕರುಗಳನ್ನು ರಕ್ಷಿಸಿದ್ದಾನೆ.
ERVKN   ಆಗ ನೆಬೂಕದ್ನೆಚ್ಚರನು, “ಶದ್ರಕ್, ಮೇಶಕ್, ಅಬೇದ್‌ನೆಗೋ ಇವರುಗಳ ದೇವರಿಗೆ ಸ್ತೋತ್ರವಾಗಲಿ. ಅವರ ದೇವರು ತನ್ನ ದೂತನನ್ನು ಕಳುಹಿಸಿ ತನ್ನ ಸೇವಕರನ್ನು ಬೆಂಕಿಯಿಂದ ರಕ್ಷಿಸಿದ್ದಾನೆ. ಮೂರು ಜನರು ತಮ್ಮ ದೇವರ ಮೇಲೆ ವಿಶ್ವಾಸವಿಟ್ಟರು. ಅವರು ನನ್ನ ಆಜ್ಞೆಯನ್ನು ಪಾಲಿಸಲು ಒಪ್ಪಲಿಲ್ಲ. ಬೇರೆ ಯಾವ ದೇವರನ್ನೂ ಪೂಜಿಸುವುದಕ್ಕೆ ಅಥವಾ ಸೇವಿಸುವುದಕ್ಕೆ ಬದಲಾಗಿ ಸಾಯಲು ಅವರು ಸಿದ್ಧರಾಗಿದ್ದರು.
IRVKN   ಆಗ ನೆಬೂಕದ್ನೆಚ್ಚರನು, “ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರ ದೇವರಿಗೆ ಸ್ತೋತ್ರವಾಗಲಿ! ಆತನು ತನ್ನ ದೂತನನ್ನು ಕಳುಹಿಸಿ ತನ್ನಲ್ಲಿ ಭರವಸವಿಟ್ಟು ರಾಜಾಜ್ಞೆಯನ್ನು ಜಯಿಸಿ ತನ್ನನ್ನೇ ಹೊರತು ಇನ್ನಾವ ದೇವರನ್ನೂ ಸೇವಿಸಿ ಪೂಜಿಸಬಾರದೆಂದು ಸ್ವದೇಹಗಳನ್ನು ಮರಣಕ್ಕೆ ಒಪ್ಪಿಸಿದ ತನ್ನ ಸೇವಕರನ್ನು ಉದ್ಧರಿಸಿದ್ದಾನಲ್ಲವೇ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us