Bible Versions
Bible Books

Daniel 3:7 (NET) New English Translation

Versions

KNV   ಆದದರಿಂದ ಸಮಯದಲ್ಲಿ ಜನರೆಲ್ಲರು ಕೊಂಬು, ಕೊಳಲು, ತಂಬೂರಿ, ವೀಣೆ, ಕಿನ್ನರಿ ನಾದಸ್ವರ ಮೊದಲಾದವುಗಳ ಶಬ್ದವನ್ನು ಕೇಳುವಾಗ ಎಲ್ಲಾ ಪ್ರಜೆಗಳು ಜನಾಂಗಗಳು, ಭಾಷೆಯವರು ಅಡ್ಡಬಿದ್ದು ಅರಸನಾದ ನೆಬೂಕದ್ನೆ ಚ್ಚರನು ನಿಲ್ಲಿಸಿದ ಪ್ರತಿಮೆಯನ್ನು ಆರಾಧಿಸಿದರು.
ERVKN   ಆದುದರಿಂದ ತುತ್ತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ಅವರು ಅಡ್ಡಬಿದ್ದು ಬಂಗಾರದ ವಿಗ್ರಹವನ್ನು ಪೂಜಿಸಿದರು. ಅರಸನಾದ ನೆಬೂಕದ್ನೆಚ್ಚರನು ನಿಲ್ಲಿಸಿದ ವಿಗ್ರಹವನ್ನು ಎಲ್ಲ ಜನಾಂಗಗಳ, ಭಾಷೆಗಳ ಜನರು ಪೂಜಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us