Bible Versions
Bible Books

Daniel 4:11 (NET) New English Translation

Versions

KNV   ಮರವು ಬೆಳೆದು ಬಲವಾಯಿತು; ಅದರ ಎತ್ತರವು ಆಕಾಶಕ್ಕೂ ಅದು ಭೂಲೋಕದ ಕಟ್ಟಕಡೆಯವರೆಗೂ ಕಾಣಿಸುತ್ತಿತ್ತು.
ERVKN   ಮರವು ಬಹಳ ದೊಡ್ಡದಾಗಿ ಮತ್ತು ಬಲಯುತವಾಗಿ ಬೆಳೆಯಿತು. ಮರದ ತುದಿಯು ಆಕಾಶಕ್ಕೆ ಮುಟ್ಟಿತ್ತು. ಅದನ್ನು ಭೂಲೋಕದ ಯಾವ ಸ್ಥಳದಿಂದಲಾದರೂ ನೋಡಬಹುದಾಗಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us