Bible Versions
Bible Books

Daniel 4:8 (NET) New English Translation

Versions

KNV   ಕಡೆಯಲ್ಲಿ ನನ್ನ ದೇವರ ಹೆಸರಿನ ಹಾಗೆಯೂ ಬೇಲ್ತೆಶಚ್ಚರನೆಂಬ ಹೆಸರುಳ್ಳವನಾಗಿಯೂ ಪರಿಶುದ್ಧ ದೇವರ ಆತ್ಮವನ್ನು ಹೊಂದಿದವನಾಗಿಯೂ ಇರುವ ದಾನಿಯೇಲನು ನನ್ನ ಮುಂದೆ ಬಂದನು; ಅವನಿಗೆ ನಾನು ಕನಸನ್ನು ತಿಳಿಸಿ ಹೇಳಿದ್ದೇನಂದರೆ--
ERVKN   ಕೊನೆಗೆ ದಾನಿಯೇಲನು ಬಂದನು. (ನಾನು ದಾನಿಯೇಲನಿಗೆ ನನ್ನ ದೇವರ ಸ್ಮರಣಾರ್ಥವಾಗಿ ಬೇಲ್ತೆಶಚ್ಚರನೆಂಬ ಹೆಸರನ್ನು ಇಟ್ಟಿದ್ದೆ. ಪರಿಶುದ್ಧ ದೇವರುಗಳ ಆತ್ಮವು ಅವನಲ್ಲಿದೆ.) ನಾನು ದಾನಿಯೇಲನಿಗೆ ನನ್ನ ಕನಸಿನ ಬಗ್ಗೆ ಹೇಳಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us