Bible Versions
Bible Books

Daniel 6:15 (NET) New English Translation

Versions

KNV   ಆಗ ಮನುಷ್ಯರು ಅರಸನ ಬಳಿಗೆ ಕೂಡಿ ಬಂದು ಅರಸ ನಿಗೆ--ಓ ಅರಸನೇ, ನೀನು ಜಾರಿಗೆ ತಂದಿರುವ ಯಾವ ನಿರ್ಣಯವಾದರೂ ಆಜ್ಞೆಯಾದರೂ ಬದಲಾಯಿಸ ಬಾರದೆಂದು ಮೇದ್ಯಯರ ಮತ್ತು ಪಾರಸೀಯರ ನ್ಯಾಯ ಪ್ರಮಾಣದಲ್ಲಿದೆ ಎಂದು ನಿನಗೆ ತಿಳಿದರಲಿ ಅಂದನು.
ERVKN   ಆಗ ಅವರು ಗುಂಪಾಗಿ ಅರಸನ ಬಳಿಗೆ ಹೋಗಿ, “ಅರಸನೇ, ನೆನಪಿಡು, ಮೇದ್ಯಯರ ಮತ್ತು ಪಾರಸಿಯರ ಶಾಸನದ ಪ್ರಕಾರ ಅರಸನ ಹಸ್ತಾಕ್ಷರದೊಂದಿಗೆ ಹೊರಡಿಸಿದ ರಾಜಾಜ್ಞೆಯನ್ನು ಎಂದಿಗೂ ರದ್ದುಗೊಳಿಸಲಾಗುವುದಿಲ್ಲ; ಅದರಲ್ಲಿ ಬದಲಾವಣೆ ಮಾಡಲಾಗುವುದಿಲ್ಲ” ಎಂದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us