Bible Versions
Bible Books

Daniel 6:24 (NET) New English Translation

Versions

KNV   ಆಗ ಅರಸನು ಆಜ್ಞಾಪಿಸಲಾಗಿ ದಾನಿಯೇಲನ ಮೇಲೆ ತಪ್ಪುಹೊರಿಸಿದ ಮನುಷ್ಯರನ್ನು ತಂದು ಅವ ರನ್ನೂ ಅವರ ಹೆಂಡತಿ ಮಕ್ಕಳನ್ನೂ ಸಿಂಹಗಳ ಗವಿಯಲ್ಲಿ ಹಾಕಿದರು. ಅವರು ಗವಿಯ ತಳವನ್ನು ಮುಟ್ಟುವದಕ್ಕೆ ಮೊದಲೇ ಸಿಂಹಗಳು ಹಾರಿಬಂದು ಅವರ ಎಲುಬುಗ ಳನ್ನೆಲ್ಲಾ ತುಂಡು ತುಂಡಾಗಿ ಮುರಿದು ಹಾಕಿದವು.
ERVKN   ಆಗ ರಾಜನು ದಾನಿಯೇಲನ ಮೇಲೆ ದೋಷಾರೋಪಣೆಯನ್ನು ಮಾಡಿದ ಜನರನ್ನು ಸಿಂಹಗಳ ಗುಹೆಗೆ ಕರೆತರಬೇಕೆಂದು ಆಜ್ಞಾಪಿಸಿದನು. ಜನರನ್ನೂ ಅವರ ಹೆಂಡತಿ ಮಕ್ಕಳನ್ನೂ ಸಹಿತವಾಗಿ ಸಿಂಹಗಳ ಗುಹೆಯಲ್ಲಿ ಎಸೆಯಲಾಯಿತು. ಅವರು ಗುಹೆಯ ನೆಲಕ್ಕೆ ಮುಟ್ಟುವ ಮೊದಲೇ ಸಿಂಹಗಳು ಅವರನ್ನು ಎಳೆದುಕೊಂಡವು. ಸಿಂಹಗಳು ಅವರ ದೇಹಗಳನ್ನು ತಿಂದು ಎಲುಬುಗಳನ್ನು ಅಗಿದುಹಾಕಿದವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us