Bible Versions
Bible Books

Daniel 6:5 (NET) New English Translation

Versions

KNV   ಆಗ ಮನುಷ್ಯರು --ಈ ದಾನಿಯೇಲನಿಗೆ ವಿರೋಧವಾಗಿ ಅವನ ದೇವರ ನ್ಯಾಯಪ್ರಮಾಣದಲ್ಲಿ ತಪ್ಪು ಸಿಗುವದೇ ಹೊರತು ನಮಗೆ ಇನ್ನೆಲ್ಲೂ ಸಿಗುವದಿಲ್ಲ ಎಂದು ಅಂದು ಕೊಂಡರು.
ERVKN   ಕೊನೆಗೆ ಅವರು, “ದಾನಿಯೇಲನ ಮೇಲೆ ದೋಷಾರೋಪಣೆ ಮಾಡುವದಕ್ಕೆ ನಮಗೆ ಕಾರಣ ಸಿಕ್ಕುವುದೇ ಇಲ್ಲ. ಅವನ ದೇವರ ಧರ್ಮಕ್ಕೆ ಸಂಬಂಧಪಟ್ಟ ವಿಷಯಗಳಲ್ಲಿಯೇ ಏನಾದರೂ ತಪ್ಪು ಹುಡುಕಬೇಕು” ಎಂದು ಮಾತನಾಡಿಕೊಂಡರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us