Bible Versions
Bible Books

Daniel 6:7 (NET) New English Translation

Versions

KNV   ರಾಜ್ಯದ ಎಲ್ಲಾ ದೇಶಾಧಿಪತಿಗಳೂ ರಾಜ್ಯಪಾಲರೂ ನಾಯ ಕರೂ ಪ್ರಧಾನರೂ ಆಲೋಚನೆಗಾರರೂ ಒಟ್ಟುಗೂಡಿ ಆಲೋಚಿಸಿದ್ದೇನಂದರೆ--ಓ ಅರಸನೇ, ಯಾರಾದರೂ ಮೂವತ್ತು ದಿವಸಗಳವರೆಗೂ ನಿನ್ನನ್ನು ಬಿಟ್ಟು ಬೇರೆ ಯಾವ ದೇವರಿಗಾಗಲಿ ಮನುಷ್ಯರಿಗಾಗಲಿ ವಿಜ್ಞಾ ಪನೆ ಮಾಡಿದ್ದಾದರೆ ಅಂತವರು ಸಿಂಹದ ಗವಿಯಲ್ಲಿ ಹಾಕಲ್ಪಡುವರೆಂಬ ರಾಜಾಜ್ಞೆಯನ್ನು ವಿಧಿಸಿ, ಸ್ಥಿರ ಕಟ್ಟಳೆ ಯನ್ನು ಕೊಡತಕ್ಕದ್ದು.
ERVKN   ರಾಜ್ಯದ ಸಕಲ ಮುಖ್ಯಾಧಿಕಾರಿಗಳು, ನಾಯಕರು, ದೇಶಾಧಿಪತಿಗಳು, ಮಂತ್ರಿಗಳು ಮತ್ತು ಸಂಸ್ಥಾನಾಧ್ಯಕ್ಷರು ಸೇರಿ ಒಂದು ಆಲೋಚನೆಯನ್ನು ಮಾಡಿದ್ದಾರೆ. ಸಂಬಂಧವಾಗಿ ಅರಸನು ಒಂದು ನಿಬಂಧನೆಯನ್ನು ಮಾಡಿ ರಾಜಾಜ್ಞೆಯನ್ನು ಹೊರಡಿಸಬೇಕೆಂದು ನಮ್ಮೆಲ್ಲರ ಅನಿಸಿಕೆ. ಎಲ್ಲರೂ ರಾಜಾಜ್ಞೆಯನ್ನು ಪಾಲಿಸಬೇಕು. ನಿಬಂಧನೆ ಹೀಗಿದೆ: ಬರಲಿರುವ ಮೂವತ್ತು ದಿನ ಯಾರೂ ಅರಸನಾದ ನಿನ್ನನ್ನು ಬಿಟ್ಟು ಬೇರೆ ಯಾವ ದೇವರನ್ನಾಗಲಿ ಮನುಷ್ಯನನ್ನಾಗಲಿ ಪ್ರಾರ್ಥಿಸಕೂಡದು. ಯಾರಾದರೂ ಹಾಗೆ ಮಾಡಿದರೆ ಅವರನ್ನು ಸಿಂಹಗಳ ಗುಹೆಯಲ್ಲಿ ಎಸೆಯಲಾಗುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us