Bible Versions
Bible Books

Daniel 6:8 (NET) New English Translation

Versions

KNV   ರಾಜನೇ, ಈಗ ನೀನು ನಿಬಂಧನೆಯನ್ನು ವಿಧಿಸಿ ಇದು ಬದಲಾಗದಂತೆ ಮೇದ್ಯಯರ ಮತ್ತು ಪಾರಸೀಯರ ನ್ಯಾಯಪ್ರಮಾಣದ ಪ್ರಕಾರ ಇದು ಬೇರೆಯಾಗದಂತೆ ನಿರ್ಣಯವನ್ನು ರೂಪಿಸಿ ಬರಹಕ್ಕೆ ರುಜುಹಾಕು ಅಂದರು.
ERVKN   ಅರಸನೇ, ನಿಬಂಧನೆಯನ್ನು ಬರೆದ ಕಾಗದಕ್ಕೆ ನಿನ್ನ ಹಸ್ತಾಕ್ಷರ ಹಾಕಿ ಅದನ್ನು ಶಾಸನವನ್ನಾಗಿ ಮಾಡು. ಹೀಗೆ ಮಾಡಿದರೆ ಶಾಸನವನ್ನು ಬದಲಾಯಿಸಲಾಗುವುದಿಲ್ಲ. ಏಕೆಂದರೆ ಮೇದ್ಯಯರ ಮತ್ತು ಪಾರಸಿಯರ ಶಾಸನಗಳು ಎಂದಿಗೂ ರದ್ದಾಗುವದಿಲ್ಲ ಮತ್ತು ಅವುಗಳನ್ನು ಬದಲಾಯಿಸಲಾಗುವುದಿಲ್ಲ.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us