Bible Versions
Bible Books

Daniel 7:1 (NET) New English Translation

Versions

KNV   ಬಾಬೆಲಿನ ಅರಸನಾದ ಬೇಲ್ಯಚ್ಚರನ ಮೊದಲನೆಯ ವರುಷದಲ್ಲಿ ದಾನಿಯೇಲನು ಹಾಸಿಗೆಯ ಮೇಲೆ ತನ್ನ ಮನಸ್ಸಿನ ಕನಸನ್ನೂ ದರ್ಶನವನ್ನೂ ಕಂಡು; ಮೇಲೆ ಅವುಗಳನ್ನು ಬರೆದು ಅದರ ತಾತ್ಪರ್ಯವನ್ನು ತಿಳಿಸಿದನು.
ERVKN   ಬಾಬಿಲೋನಿನ ಅರಸನಾದ ಬೇಲ್ಶಚ್ಚರನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ದಾನಿಯೇಲನಿಗೆ ಒಂದು ದರ್ಶನವಾಯಿತು. ತನ್ನ ಹಾಸಿಗೆಯ ಮೇಲೆ ಮಲಗಿರುವಾಗ ದಾನಿಯೇಲನು ದರ್ಶನಗಳನ್ನು ಕಂಡನು. ದಾನಿಯೇಲನು ತನ್ನ ಕನಸಿನಲ್ಲಿ ಕಂಡದ್ದನ್ನು ಬರೆದಿಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us