Bible Versions
Bible Books

Daniel 7:10 (NET) New English Translation

Versions

KNV   ಆತನ ಸನ್ನಿಧಾನದಿಂದ ಅಗ್ನಿಪ್ರವಾಹವು ಹೊರಟು ಬಂದಿತು; ಸಹಸ್ರ ಸಹಸ್ರ ವಾಗಿ ಆತನಿಗೆ ಸೇವೆಮಾಡಿದರು. ಲಕ್ಷೋಪಲಕ್ಷ ಆತನ ಮುಂದೆ ನಿಂತಿದ್ದರು. ನ್ಯಾಯಸಭೆಯವರು ಕೂತು ಕೊಂಡರು. ಮತ್ತು ಪುಸ್ತಕಗಳು ತೆರೆಯಲ್ಪಟ್ಟವು.
ERVKN   ಪುರಾತನ ರಾಜನ ಮುಂದೆ ಬೆಂಕಿಯ ನದಿಯೊಂದು ಹರಿಯುತಲಿತ್ತು. ಲಕ್ಷೋಪಲಕ್ಷ ದೂತರು ಆತನನ್ನು ಸೇವಿಸುತ್ತಲಿದ್ದರು. ಕೋಟ್ಯಾನುಕೋಟಿ ಪರಲೋಕ ಸಮೂಹದವರು ಆತನ ಮುಂದೆ ನಿಂತಿದ್ದರು. ನ್ಯಾಯಾಲಯವು ಪ್ರಾರಂಭವಾಗುವುದಕ್ಕೆ ಎಲ್ಲ ಸಿದ್ಧತೆಗಳು ಆಗಿದ್ದವು ಮತ್ತು ಪುಸ್ತಕಗಳು ತೆರೆಯಲ್ಪಟ್ಟವು.
IRVKN   ನ್ಯಾಯಾಸನದ ಮುಂದೆ ಉರಿಯ ಪ್ರವಾಹವು ಉಕ್ಕಿ ಹರಿದು ಬಂದಿತು. ಲಕ್ಷೋಪಲಕ್ಷ ದೂತರು ಆತನ ಸೇವೆಗೆ ಸಿದ್ಧರಾಗಿದ್ದರು. ಕೋಟ್ಯಾನುಕೋಟಿ ಕಿಂಕರರು ಆತನ ಮುಂದೆ ನಿಂತುಕೊಂಡಿದ್ದರು. ನ್ಯಾಯಸಭೆಯವರು ಕುಳಿತುಕೊಂಡರು, ಪುಸ್ತಕಗಳು ತೆರೆಯಲ್ಪಟ್ಟವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us