Bible Versions
Bible Books

Daniel 7:23 (NET) New English Translation

Versions

KNV   ಹೀಗೆ ಅವನು--ಆ ನಾಲ್ಕನೆಯ ಮೃಗವು ಭೂಮಿಯ ಮೇಲಿರುವ ನಾಲ್ಕನೆಯ ರಾಜ್ಯವಾಗು ವದು. ಅದು ಎಲ್ಲಾ ರಾಜ್ಯಗಳಿಗಿಂತ ವ್ಯತ್ಯಾಸವಾಗಿಯೂ ಭೂಮಿಯನ್ನೆಲ್ಲಾ ತುಳಿದು, ತುಂಡುತುಂಡು ಮಾಡು ವಂಥದ್ದಾಗಿಯೂ ಇರುವದು.
ERVKN   “ಅವನು ನನಗೆ ರೀತಿ ವಿವರಿಸಿದನು: ‘ನಾಲ್ಕನೆಯ ಮೃಗವು ಲೋಕದಲ್ಲಿ ಉಂಟಾಗುವ ನಾಲ್ಕನೆಯ ರಾಜ್ಯ. ಇದು ಬೇರೆಲ್ಲ ರಾಜ್ಯಗಳಿಂದ ಭಿನ್ನವಾಗಿರುತ್ತದೆ. ನಾಲ್ಕನೆಯ ರಾಜ್ಯವು ಜಗತ್ತಿನ ಜನರನ್ನೆಲ್ಲ ನಾಶಗೊಳಿಸುವುದು. ಇದು ಜಗತ್ತಿನ ಎಲ್ಲ ರಾಷ್ಟ್ರಗಳನ್ನು ತುಳಿದು ಪುಡಿಪುಡಿ ಮಾಡುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us