Bible Versions
Bible Books

Daniel 7:28 (NET) New English Translation

Versions

KNV   ಇಷ್ಟರಲ್ಲಿ ಇದರ ಪ್ರಸ್ತಾಪವು ಮುಗಿಯಿತು, ದಾನಿಯೇಲನೆಂಬ ನನಗೆ ನನ್ನ ಆಲೋಚನೆಗಳು ಬಹಳವಾಗಿ ಕಳವಳಪಡಿಸಿ ದವು; ನನ್ನ ಮುಖವು ಕಳೆಗುಂದಿತು, ಆದರೂ ಸಂಗತಿಯನ್ನು ನನ್ನ ಹೃದಯದಲ್ಲಿ ಇಟ್ಟುಕೊಂಡೆನು.
ERVKN   “ಇಲ್ಲಿಗೆ ಕನಸು ಮುಕ್ತಾಯವಾಯಿತು. ದಾನಿಯೇಲನೆಂಬ ಹೆಸರಿನ ನಾನು ಬಹಳ ಹೆದರಿದ್ದೆ. ಭಯದಿಂದ ನನ್ನ ಮುಖ ಬಿಳುಚಿ ಹೋಗಿತ್ತು. ಆದರೆ ನಾನು ನೋಡಿದ ಮತ್ತು ಕೇಳಿದ ವಿಷಯಗಳ ಬಗ್ಗೆ ಬೇರೆಯವರಿಗೆ ಹೇಳಲಿಲ್ಲ.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us