Bible Versions
Bible Books

Deuteronomy 10:7 (NET) New English Translation

Versions

KNV   ಅಲ್ಲಿಂದ ಅವರು ಗುದ್ಗೋದಕ್ಕೂ ಗುದ್ಗೋದದಿಂದ ನೀರಿನ ಪ್ರವಾಹ ಗಳುಳ್ಳ ದೇಶವಾದ ಯೊಟ್ಬಾತಕ್ಕೂ ಪ್ರಯಾಣ ಮಾಡಿದರು.
ERVKN   ಆಮೇಲೆ ಇಸ್ರೇಲ್ ಜನರು ಮೋಸೇರದಿಂದ ಗುದ್ಗೋದ ಎಂಬ ಸ್ಥಳಕ್ಕೆ ಬಂದರು. ಆಮೇಲೆ ಗುದ್ಗೋದದಿಂದ ಯೊಟ್ಬಾತ ಎಂಬ ನದಿಗಳುಳ್ಳ ಸ್ಥಳದಲ್ಲಿ ಪಾಳೆಯ ಮಾಡಿದರು.
IRVKN   ಅಲ್ಲಿಂದ ಅವರು ಗುದ್ಗೋದಕ್ಕೂ, ಗುದ್ಗೋದದಿಂದ ನೀರಿನ ಹಳ್ಳಗಳುಳ್ಳ ಯೊಟ್ಬಾತಕ್ಕೂ ಪ್ರಯಾಣ ಮಾಡಿದರು.) PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us