Versions
KNV ನಾನು ನಿಮಗೆ ಆಜ್ಞಾಪಿಸುವ ಈ ಆಜ್ಞೆಗಳನ್ನೆಲ್ಲಾ ನೀವು ಎಚ್ಚರಿಕೆಯಿಂದ ಕೈಕೊಂಡು ಅವುಗಳಂತೆ ಮಾಡಿರಿ. ನಿಮ್ಮ ದೇವರಾದ ಕರ್ತನನ್ನು ಪ್ರೀತಿಮಾಡಿ ಆತನ ಎಲ್ಲಾ ಮಾರ್ಗಗಳಲ್ಲಿ ನಡೆದು ಆತನನ್ನು ಅಂಟಿಕೊಂಡರೆ
ERVKN “ಅನುಸರಿಸಬೇಕೆಂದು ಹೇಳುವ ಪ್ರತಿಯೊಂದು ಕಟ್ಟಳೆಗಳಿಗೆ ವಿಧೇಯರಾಗಿರಿ. ನಿಮ್ಮ ಯೆಹೋವನನ್ನು ಪ್ರೀತಿಸಿ ಆತನ ಮಾರ್ಗದಲ್ಲಿ ನಡೆದು ಆತನಿಗೆ ನಂಬಿಗಸ್ತರಾಗಿರಿ.