Bible Versions
Bible Books

Deuteronomy 11:30 (NET) New English Translation

Versions

KNV   ಇವು ಯೊರ್ದನಿನ ಆಚೆ ಸೂರ್ಯನು ಅಸ್ತಮಿಸುವ ದಿಕ್ಕಿನಲ್ಲಿ ಗಿಲ್ಗಾಲಿಗೆ ಎದುರಾಗಿರುವ ಬೈಲಿನೊಳಗೆ ಮೋರೆ ಎಂಬ ತೋಪಿನ ಸವಿಾಪ ವಾಸಮಾಡುವ ಕಾನಾನ್ಯರದೇಶ ದಲ್ಲಿ ಉಂಟಲ್ಲವೋ?
ERVKN   ಬೆಟ್ಟಗಳು ಜೋರ್ಡನ್ ನದಿಯ ಆಚೆ ದಡದಲ್ಲಿವೆ. ಇವು ಜೋರ್ಡನ್ ಕಣಿವೆಯಲ್ಲಿ ವಾಸವಾಗಿರುವ ಕಾನಾನ್ಯರ ಪ್ರದೇಶದಲ್ಲಿವೆ. ಬೆಟ್ಟಗಳು ಪಶ್ಚಿಮ ದಿಕ್ಕಿನಲ್ಲಿವೆ. ಗಿಲ್ಗಾಲ್ ಊರಿನ ಸಮೀಪದಲ್ಲಿರುವ ಓಕ್ ಮರಗಳಿಗೆ ಇವು ದೂರವೇನೂ ಇಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us