Bible Versions
Bible Books

Deuteronomy 12:12 (NET) New English Translation

Versions

KNV   ಅಲ್ಲಿ ನೀವು ನಿಮ್ಮ ದೇವರಾದ ಕರ್ತನ ಮುಂದೆ ಸಂತೋಷವಾಗಿರಬೇಕು; ನೀವೂ ನಿಮ್ಮ ಕುಮಾರ ಕುಮಾರ್ತೆಯರೂ ನಿಮ್ಮ ದಾಸದಾಸಿಯರೂ; ನಿಮ್ಮ ಬಾಗಲುಗಳಲ್ಲಿರುವ ಲೇವಿಯನು ಸಹ. ಅವನಿಗೆ ನಿಮ್ಮ ಸಂಗಡ ಪಾಲೂ ಸ್ವಾಸ್ತ್ಯವೂ ಇಲ್ಲ.
ERVKN   ಅಲ್ಲಿಗೆ ನಿಮ್ಮ ಹೆಂಡತಿ ಮಕ್ಕಳೊಂದಿಗೆ, ನಿಮ್ಮ ಸೇವಕರೊಂದಿಗೆ ಮತ್ತು ನಿಮ್ಮ ಪಟ್ಟಣದಲ್ಲಿ ಸ್ವಾಸ್ತ್ಯವನ್ನು ಹೊಂದದೆ ಇರುವ ಲೇವಿಯರೊಂದಿಗೆ ಹೋಗಿ ಯೆಹೋವನ ಸಮಕ್ಷಮದಲ್ಲಿ ಸಂತೋಷಪಡಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us