Bible Versions
Bible Books

Deuteronomy 12:2 (NET) New English Translation

Versions

KNV   ನೀವು ಸ್ವಾಧೀನಮಾಡಿಕೊಳ್ಳುವ ಜನಾಂಗ ಗಳು ತಮ್ಮ ದೇವರುಗಳಿಗೆ ಎತ್ತರವಾದ ಬೆಟ್ಟಗಳ ಮೇಲೆಯೂ ಗುಡ್ಡಗಳ ಮೇಲೆಯೂ ಹಸುರಾದ ಎಲ್ಲಾ ಮರಗಳ ಕೆಳಗೂ ಸೇವೆಮಾಡಿದ ಸ್ಥಳಗಳನ್ನು, ನೀವು ಪೂರ್ಣವಾಗಿ ನಾಶಮಾಡಬೇಕು.
ERVKN   ಈಗ ಪ್ರಾಂತ್ಯದಲ್ಲಿ ವಾಸಿಸುತ್ತಿರುವ ಜನರಿಂದ ತೆಗೆದುಕೊಂಡು ನಿಮಗೆ ಅದನ್ನು ಕೊಡುತ್ತಾನೆ. ಅಲ್ಲಿ ನೀವು ಹೋದಾಗ ಜನರ ವಿಗ್ರಹಾರಾಧನೆಯ ಸ್ಥಳಗಳನ್ನು ಸಂಪೂರ್ಣವಾಗಿ ಹಾಳುಮಾಡಬೇಕು. ಅವರ ಪೂಜಾಸ್ಥಳಗಳು ಎತ್ತರವಾದ ಬೆಟ್ಟಗುಡ್ಡಗಳ ಮೇಲೆಯೂ ಹಸುರಾಗಿರುವ ಮರದ ಕೆಳಗೂ ಇರುತ್ತವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us