Versions
KNV ರಕ್ತವನ್ನು ಮಾತ್ರ ತಿನ್ನದ ಹಾಗೆ ಜಾಗ್ರತೆ ಯಾಗಿರು; ಯಾಕಂದರೆ ರಕ್ತವು ಪ್ರಾಣವೇ, ಮತ್ತು ಪ್ರಾಣವನ್ನು ಮಾಂಸದ ಸಂಗಡ ತಿನ್ನಬೇಡ.
ERVKN ಆದರೆ ರಕ್ತವನ್ನು ಮಾತ್ರ ತಿನ್ನಬಾರದು. ಯಾಕೆಂದರೆ ರಕ್ತವು ಪ್ರಾಣಕ್ಕೆ ಆಧಾರ. ಮಾಂಸದಲ್ಲಿ ಇನ್ನೂ ಜೀವಕಣಗಳು ಇರುವುದರಿಂದ ರಕ್ತದೊಂದಿಗೆ ಮಾಂಸವನ್ನು ತಿನ್ನಬೇಡಿರಿ.