Versions
KNV ನೀನು ಕರ್ತನ ಮುಂದೆ ಸರಿಯಾದದ್ದನ್ನು ಮಾಡುವದರಿಂದ ನಿನಗೂ ನಿನ್ನ ಮುಂದಿರುವ ಮಕ್ಕಳಿಗೂ ಒಳ್ಳೇದಾಗುವ ಹಾಗೆ ಅದನ್ನು ತಿನ್ನಬೇಡ.
ERVKN ಆದುದರಿಂದ ನೀವು ಅದನ್ನು ತಿನ್ನದೆ ಯೆಹೋವನು ನಿಮಗೆ ತಿಳಿಸಿದಂತೆ ಮಾಡಿರಿ. ಆಗ ನಿಮಗೂ ನಿಮ್ಮ ಸಂತತಿಯವರಿಗೂ ಶುಭ ಉಂಟಾಗುವುದು.
IRVKN ನೀವು ಅದನ್ನು ತಿನ್ನದೆ ಯೆಹೋವನಿಗೆ ಮೆಚ್ಚಿಗೆಯಾಗಿರುವುದನ್ನು ನಡಿಸಿದರೆ ನಿಮಗೂ ಮತ್ತು ನಿಮ್ಮ ಸಂತತಿಯವರಿಗೂ ಶುಭವುಂಟಾಗುವುದು. PEPS