Bible Versions
Bible Books

Deuteronomy 14:29 (NET) New English Translation

Versions

KNV   ಆಗ (ನಿನ್ನ ಸಂಗಡ ಪಾಲನ್ನೂ ಸ್ವಾಸ್ತ್ಯವನ್ನೂ ಹೊಂದದ) ಲೇವಿಯನೂ ನಿನ್ನ ಬಾಗಲು ಗಳಲ್ಲಿರುವ ಅನ್ಯದೇಶದವನೂ ದಿಕ್ಕಿಲ್ಲದವನೂ ವಿಧ ವೆಯೂ ಬಂದು ನಿನ್ನ ದೇವರಾದ ಕರ್ತನು ನಿನ್ನನ್ನು ನೀನು ಮಾಡುವ ಎಲ್ಲಾ ಕೈಕೆಲಸದಲ್ಲಿ ಆಶೀರ್ವದಿಸುವ ಹಾಗೆ ತಿಂದು ತೃಪ್ತರಾಗಲಿ.
ERVKN   ಇದು ಲೇವಿಯರಿಗಾಗಿ. ಯಾಕೆಂದರೆ ಅವರಿಗೆ ಸ್ವಂತ ಭೂಮಿ ಇಲ್ಲವಲ್ಲಾ. ಅಲ್ಲದೆ ಧಾನ್ಯವನ್ನು ನಿಮ್ಮ ಊರಲ್ಲಿರುವ ಬಡಜನರಿಗೋಸ್ಕರವಾಗಿಯೂ ಪರದೇಶಿಗಳಿಗಾಗಿಯೂ ವಿಧವೆಯರಿಗಾಗಿಯೂ ಅನಾಥ ಮಕ್ಕಳಿಗಾಗಿಯೂ ಉಪಯೋಗಿಸಬೇಕು. ಅವರು ಬಂದು ಊಟಮಾಡಿ ತೃಪ್ತರಾಗಲಿ. ನೀವು ಹೀಗೆ ಮಾಡಿದರೆ ನಿಮ್ಮ ದೇವರಾದ ಯೆಹೋವನು ನಿಮ್ಮ ಕಾರ್ಯಗಳನ್ನೆಲ್ಲಾ ಸಫಲಪಡಿಸಿ ಆಶೀರ್ವದಿಸುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us