Bible Versions
Bible Books

Deuteronomy 16:18 (NET) New English Translation

Versions

KNV   ಕರ್ತನು ನಿನಗೆ ನಿನ್ನ ಗೋತ್ರಗಳ ಪ್ರಕಾರ ಕೊಡುವ ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ನ್ಯಾಯಾ ಧಿಪತಿಗಳನ್ನೂ ಅಧಿಕಾರಿಗಳನ್ನೂ ಇಟ್ಟುಕೊಳ್ಳಬೇಕು; ಅವರು ಜನಕ್ಕೆ ನೀತಿಯಿಂದ ನ್ಯಾಯತೀರಿಸಬೇಕು.
ERVKN   “ನಿಮ್ಮ ದೇವರು ನಿಮಗೆ ಕೊಡುವ ದೇಶದ ಎಲ್ಲಾ ಪಟ್ಟಣಗಳಲ್ಲಿ ನ್ಯಾಯಾಧೀಶರನ್ನೂ ಅಧಿಕಾರಿಗಳನ್ನೂ ಆರಿಸಿಕೊಳ್ಳಿರಿ. ಪ್ರತಿಯೊಂದು ಕುಲದವರು ಇದನ್ನು ಮಾಡಬೇಕು; ಆರಿಸಲ್ಪಟ್ಟವರು ನ್ಯಾಯವಂತರಾಗಿರಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us