Bible Versions
Bible Books

Deuteronomy 18:1 (NET) New English Translation

Versions

KNV   ಯಾಜಕರಾದ ಲೇವಿಯರಿಗೂ ಎಲ್ಲಾ ಲೇವಿಯ ಗೋತ್ರಕ್ಕೂ ಇಸ್ರಾಯೇಲಿನ ಸಂಗಡ ಪಾಲೂ ಸ್ವಾಸ್ತ್ಯವೂ ಇರಬಾರದು; ಅವರು ಕರ್ತನ ಬೆಂಕಿಯಿಂದ ಮಾಡಿದ ಬಲಿಗಳನ್ನೂ ಆತನ ಸ್ವಾಸ್ತ್ಯವನ್ನೂ ತಿನ್ನಬೇಕು.
ERVKN   “ಇಸ್ರೇಲ್ ದೇಶದೊಳಗೆ ಲೇವಿಕುಲದವರಿಗೆ ಸ್ವಾಸ್ತ್ಯವು ಇರುವುದಿಲ್ಲ. ಅವರು ಯಾಜಕರಾಗಿ ಸೇವೆ ಸಲ್ಲಿಸುವರು. ದೇವರಿಗೆ ಸಮರ್ಪಿಸಿದ ಕಾಣಿಕೆಗಳಲ್ಲಿ ಬೆಂಕಿಯಲ್ಲಿ ಬೇಯಿಸಿದ ಯಜ್ಞಶೇಷವೇ ಅವರ ಆಹಾರ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us