Bible Versions
Bible Books

Deuteronomy 18:16 (NET) New English Translation

Versions

KNV   ನೀನು ಹೋರೇಬಿನಲ್ಲಿ ಸಭೆಯ ದಿವಸ ದಲ್ಲಿ ನಿನ್ನ ದೇವರಾದ ಕರ್ತನಿಂದ ಬೇಡಿಕೊಂಡ ಎಲ್ಲಾದರ ಪ್ರಕಾರ ಆಗುವದು; ನಾನು ಸಾಯದ ಹಾಗೆ ಇನ್ನು ಮೇಲೆ ನನ್ನ ದೇವರಾದ ಕರ್ತನ ಶಬ್ದವನ್ನು ನಾನು ಕೇಳುವದಿಲ್ಲ; ಘೋರವಾದ ಬೆಂಕಿಯನ್ನೂ ನೋಡುವದಿಲ್ಲವೆಂದು ಹೇಳಿದೆಯಲ್ಲಾ.
ERVKN   ನೀವು ಕೇಳಿದ ಪ್ರಕಾರ ದೇವರು ನಿಮಗೊಬ್ಬ ಪ್ರವಾದಿಯನ್ನು ಕಳುಹಿಸುವನು. ನೀವು ಹೋರೇಬ್ ಎಂಬ ಸೀನಾಯಿ ಪರ್ವತದಲ್ಲಿ ಒಟ್ಟಾಗಿ ಸೇರಿದಾಗ ದೇವರ ಸ್ವರಕ್ಕೆ ಭಯಪಟ್ಟಿರಿ; ಪರ್ವತದಲ್ಲಿದ್ದ ಬೆಂಕಿಯನ್ನು ನೋಡಿಯೂ ತತ್ತರಿಸಿದಿರಿ. ಆಗ ನೀವು, ‘ನಮ್ಮ ದೇವರಾದ ಯೆಹೋವನ ಸ್ವರವನ್ನು ನಾವು ತಿರುಗಿ ಕೇಳದ ಹಾಗೆ ಮಾಡು. ನಾವು ತಿರುಗಿ ಮಹಾ ಬೆಂಕಿಯ ಜ್ವಾಲೆಯನ್ನು ನೋಡದ ಹಾಗೆ ಮಾಡು; ಇಲ್ಲವಾದರೆ ನಾವು ಸಾಯುತ್ತೇವೆ!’ ಎಂದು ನನ್ನನ್ನು ಕೇಳಿಕೊಂಡಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us