Bible Versions
Bible Books

Deuteronomy 1:19 (NET) New English Translation

Versions

KNV   ಆಗ ನೀವು ಹೋರೇಬಿನಿಂದ ಹೊರಟು ನಮ್ಮ ದೇವರಾದ ಕರ್ತನು ನಮಗೆ ಆಜ್ಞಾಪಿಸಿದ ಪ್ರಕಾರ ನೀವು ಅಮೋರಿಯರ ಬೆಟ್ಟದ ಮಾರ್ಗದಲ್ಲಿ ನೋಡಿದ ದೊಡ್ಡ ಭಯಂಕರವಾದ ಅರಣ್ಯವನ್ನೆಲ್ಲಾ ದಾಟಿ ಕಾದೇಶ್‌ಬರ್ನೇಯಕ್ಕೆ ಬಂದೆವು.
ERVKN   “ಬಳಿಕ ನಾವು ನಮ್ಮ ದೇವರಾದ ಯೆಹೋವನ ಆಜ್ಞಾನುಸಾರವಾಗಿ ಹೋರೇಬ್ ಬೆಟ್ಟಪ್ರದೇಶವನ್ನು ಬಿಟ್ಟು ಅಮೋರಿಯರ ಗುಡ್ಡಗಾಡು ಪ್ರದೇಶದಲ್ಲಿ ಪ್ರಯಾಣಮಾಡುತ್ತಾ ನೀವು ನೋಡಿದ ಅತ್ಯಂತ ಭಯಂಕರವಾದ ಮತ್ತು ವಿಶಾಲವಾದ ಮರುಭೂಮಿಯನ್ನು ದಾಟಿ ಕಾದೇಶ್‌ಬರ್ನೇಯಕ್ಕೆ ಬಂದೆವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us