Bible Versions
Bible Books

Deuteronomy 1:27 (NET) New English Translation

Versions

KNV   ನಿಮ್ಮ ಗುಡಾರಗಳಲ್ಲಿ ಗುಣುಗುಟ್ಟಿ--ಕರ್ತನು ನಮ್ಮನ್ನು ಹಗೆಮಾಡಿದ್ದರಿಂದ ನಮ್ಮನ್ನು ಅಮೋರಿಯರ ಕೈಗೆ ಒಪ್ಪಿಸಿ ನಾಶಮಾಡುವದಕ್ಕೆ ಐಗುಪ್ತದೇಶದೊಳ ಗಿಂದ ಹೊರಗೆ ಬರಮಾಡಿದ್ದಾನೆ.
ERVKN   ನಿಮ್ಮನಿಮ್ಮ ಗುಡಾರಗಳಲ್ಲಿ ಯೆಹೋವನ ವಿರುದ್ಧವಾಗಿ ಗೊಣಗುಟ್ಟದಿರಿ, ‘ನಮ್ಮ ಯೆಹೋವನು ನಮ್ಮನ್ನು ದ್ವೇಷಿಸುತ್ತಾನೆ! ನಮ್ಮನ್ನು ಈಜಿಪ್ಟ್ ದೇಶದಿಂದ ಹೊರತಂದು ಅಮೋರಿಯರಿಂದ ನಾಶಪಡಿಸುತ್ತಿದ್ದಾನೆ!
IRVKN   ನೀವು ನಿಮ್ಮ ಡೇರೆಗಳಲ್ಲಿ ಗುಣುಗುಟ್ಟುತ್ತಾ, “ಯೆಹೋವನು ನಮ್ಮನ್ನು ಐಗುಪ್ತದೇಶದಿಂದ ಬರಮಾಡಿದ್ದು ಹಗೆತನದಿಂದಲೇ; ಆತನು ನಮ್ಮನ್ನು ಸಂಹರಿಸಬೇಕೆಂದು ಅಮೋರಿಯರ ಕೈಗೆ ಒಪ್ಪಿಸುತ್ತಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us