Bible Versions
Bible Books

Deuteronomy 1:3 (NET) New English Translation

Versions

KNV   ನಾಲ್ವತ್ತನೇ ವರುಷದಲ್ಲಿ ಹನ್ನೊಂದನೇ ತಿಂಗಳಿನ ಮೊದಲನೇ ದಿವಸದಲ್ಲಿ ಆದದ್ದೇನಂದರೆ, ಮೋಶೆಯು ಇಸ್ರಾಯೇಲ್‌ ಮಕ್ಕಳಿಗೆ, ಕರ್ತನು ಅವನಿಗೆ ಅವರ ವಿಷಯ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಮಾತನಾಡಿದನು.
ERVKN   ಆದರೆ ಇಸ್ರೇಲರು ಈಜಿಪ್ಟನ್ನು ಬಿಟ್ಟು ಸ್ಥಳಕ್ಕೆ ಬರಲು ನಲವತ್ತು ವರ್ಷಗಳು ಹಿಡಿದವು. ನಲವತ್ತನೆ ವರ್ಷದ ಹನ್ನೊಂದನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಮೋಶೆಯು ಜನರೊಂದಿಗೆ ಮಾತಾಡಿ ಯೆಹೋವನು ಆಜ್ಞಾಪಿಸಿದ ಸಮಸ್ತ ವಿಷಯಗಳನ್ನು ತಿಳಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us