Bible Versions
Bible Books

Deuteronomy 1:39 (NET) New English Translation

Versions

KNV   ಇದಲ್ಲದೆ ಸುಲಿಗೆ ಆಗುವರೆಂದು ನೀವು ಹೇಳಿದ ನಿಮ್ಮ ಚಿಕ್ಕವರೂ ಈಹೊತ್ತು ಮೇಲು ಕೇಡು ಅರಿಯದ ನಿಮ್ಮ ಮಕ್ಕಳೂ ಅವರೇ ಅದರಲ್ಲಿ ಪ್ರವೇಶಿಸುವರು; ಅವರಿಗೆ ಅದನ್ನು ಕೊಡುವೆನು; ಅವರು ಅದನ್ನು ಸ್ವತಂತ್ರಿಸಿಕೊಳ್ಳುವರು.
ERVKN   “ದೇವರಾದ ಯೆಹೋವನು ನಮಗೆ ಹೇಳಿದ್ದೇನೆಂದರೆ: ‘ವೈರಿಗಳ ಪಾಲಾಗುವರೆಂದು ನೀವು ಹೇಳಿದ ನಿಮ್ಮ ಚಿಕ್ಕಮಕ್ಕಳಿಗೂ ಒಳ್ಳೆಯದು ಮತ್ತು ಕೆಟ್ಟದ್ದು ಅರಿಯದ ನಿಮ್ಮ ಮಕ್ಕಳಿಗೂ ದೇಶವನ್ನು ಕೊಡುವೆನು; ಅವರು ದೇಶವನ್ನು ಸ್ವಾಧೀನಮಾಡಿಕೊಳ್ಳುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us