Bible Versions
Bible Books

Deuteronomy 1:8 (NET) New English Translation

Versions

KNV   ಇಗೋ, ದೇಶವನ್ನು ನಿಮ್ಮ ಮುಂದೆ ಇಟ್ಟಿದ್ದೇನೆ; ಹೋಗಿ ಕರ್ತನು ನಿಮ್ಮ ಪಿತೃಗಳಾದ ಅಬ್ರಹಾಮ ಇಸಾಕ ಯಾಕೋಬರಿಗೂ ಅವರ ತರುವಾಯ ಹುಟ್ಟುವ ಅವರ ಸಂತತಿಗೂ ಕೊಡುತ್ತೇನೆಂದು ಪ್ರಮಾಣಮಾಡಿದ ದೇಶವನ್ನು ಸ್ವತಂತ್ರಿಸಿಕೊಳ್ಳಿರಿ ಎಂದು ಹೇಳಿದನು.
ERVKN   ನಾನು ನಿಮಗೆ ಪ್ರಾಂತ್ಯವನ್ನೆಲ್ಲಾ ಕೊಡುವೆನು. ಅಲ್ಲಿಗೆ ಹೋಗಿ ಅದನ್ನು ತೆಗೆದುಕೊಳ್ಳಿರಿ. ನಿಮ್ಮ ಪೂರ್ವಿಕರಾದ ಅಬ್ರಹಾಮನಿಗೆ, ಇಸಾಕನಿಗೆ, ಯಾಕೋಬನಿಗೆ ಮತ್ತು ಅವರ ಸಂತತಿಯವರಿಗೆ ಪ್ರದೇಶವನ್ನು ಕೊಡುವೆನು ಎಂದು ನಾನು ವಾಗ್ದಾನ ಮಾಡಿದ್ದೇನೆ.’”
IRVKN   ದೇಶವನ್ನು ನಿಮಗೇ ಕೊಟ್ಟಿದ್ದೇನೆ. ಯೆಹೋವನೆಂಬ ನಾನು ನಿಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್, ಯಾಕೋಬರಿಗೂ ಮತ್ತು ಅವರ ಸಂತತಿಯವರಿಗೂ ದೇಶವನ್ನು ಕೊಡುತ್ತೇನೆಂದು ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದೆನಲ್ಲಾ. ಅದರಲ್ಲಿ ಪ್ರವೇಶಮಾಡಿ ಸ್ವಾಧೀನಮಾಡಿಕೊಳ್ಳಿರಿ’ ” ಎಂದು ಅಜ್ಞಾಪಿಸಿದನು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us