Bible Versions
Bible Books

Deuteronomy 20:7 (NET) New English Translation

Versions

KNV   ಹೆಂಡತಿ ಯನ್ನು ನಿಶ್ಚಯಿಸಿಕೊಂಡು ಆಕೆಯನ್ನು ಮದುವೆ ಮಾಡಿಕೊಳ್ಳದ ಮನುಷ್ಯನು ಹಿಂತಿರುಗಿ ಮನೆಗೆ ಹೋಗಲಿ ಯುದ್ಧದಲ್ಲಿ ಸಾಯಲಾಗಿ ಮತ್ತೊಬ್ಬನು ಅವಳನ್ನು ಸೇರಿಸಿಕೊಂಡಾನು ಎಂದು ಹೇಳಬೇಕು.
ERVKN   ನಿಮ್ಮಲ್ಲಿ ಯಾರಾದರೂ ಮದುವೆಯಾಗಲು ಹೆಣ್ಣನ್ನು ನಿಶ್ಚಯಿಸಿದ್ದರೆ ಅವನು ತನ್ನ ಮನೆಗೆ ಹಿಂತಿರುಗಿಹೋಗಲಿ; ಯಾಕೆಂದರೆ ಅವನು ರಣರಂಗದಲ್ಲಿ ಮಡಿದರೆ ಅವನಿಗೆ ನಿಶ್ಚಯವಾದ ಹೆಣ್ಣನ್ನು ಇನ್ನೊಬ್ಬನು ಮದುವೆ ಮಾಡಿಕೊಳ್ಳಬಹುದು’ ಎಂದು ಹೇಳುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us